ಬೆಂಗಳೂರು:- ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಣ್ಣಿನ ಉಚಿತ ತಪಾಸಣೆಯೇ ಆಶಾಕಿರಣ ಯೋಜನೆಯಾಗಿದೆ. ಅಂಧತ್ವ ನಿವಾರಣಾ ಕಾರ್ಯಕ್ರಮವನ್ನೂ ಒಳಗೊಂಡ ಯೋಜನೆಗೆ ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗಿದೆ.
ಬೆಂಗಳೂರು
ಆಶಾ ಕಿರಣ ಯೋಜನೆ: ಅನುಷ್ಠಾನಗೊಳಿಸಲು 52.85 ಕೋಟಿ ರೂಪಾಯಿ ಅನುದಾನ
- ಸೆಪ್ಟೆಂಬರ್ 6, 2025
- Less than a minute
- 6 ತಿಂಗಳುಗಳು ago
Leave feedback about this